Breaking News

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಕೋವಿಡ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿರೋದಾಗಿ ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ.

ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *