Breaking News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್ ದೃಢ

ಬೆಂಗಳೂರು: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಕೋವಿಡ್ ದೃಢಪಟ್ಟ ಕಾರಣದಿಂದಾಗಿ ಹೋಂ ಕ್ವಾರಂಟೈನ್ ಆಗಿದ್ದೇನೆ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವಂತ ಅವರು ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ. ನನ್ನ ಆರೋಗ್ಯ ಚೆನ್ನಾಗಿದ್ದು, ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಂತ ಎಲ್ಲರೂ ಕೊರೋನಾ ಪರೀಕ್ಷೆಗೆ ಒಳಗಾಗಿ. ಜೊತೆಗೆ ಸ್ವಯಂ ಐಸೋಲೇಷನ್ ನಲ್ಲಿ ಇರುವಂತೆ ಮನವಿ ಮಾಡಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *