Breaking News

ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ

ಹುಬ್ಬಳ್ಳಿ: ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.
ಇದರಿಂದ ಜನಸಾಮಾನ್ಯರಿಗೆ ಒಂದು ಕಾನೂನು, ರಾಜಕೀಯ ಮುಖಂಡರಿಗೆ ಒಂದು ಕಾನೂನು ಎನ್ನುವ ತಪ್ಪು ಸಂದೇಶ ರವಾನೆಯಾಗುತ್ತಿದೆ.
ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಕೈಬಿಟ್ಟು, ಸರ್ಕಾರದ ಜೊತೆ ಚರ್ಚೆಗೆ ಬರಲಿ ಎಂದು ಶಾಸಕ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಸೋಮವಾರ‌ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿ ಇದನ್ನು ತಡೆಯಲು ಸರ್ಕಾರವೇನೂ ಅಸಮರ್ಥವಾಗಿಲ್ಲ. ಕಾನೂನಿನ ಪ್ರಕಾರ ಯಾವೆಲ್ಲ ಕ್ರಮಗಳನ್ನು ಕೈಗೊಳ್ಳಬೇಕೋ ಅವನ್ನು ಗೃಹ ಸಚಿವರು ತೆಗೆದುಕೊಳ್ಳುತ್ತಾರೆ ಎಂದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *