Breaking News

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಪಾದಯಾತ್ರೆ



ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ನಿಂದ ಪಾದಯಾತ್ರೆ ಕೈಗೊಳ್ಳಲಾಗಿದ್ದು, ಇಂದಿನಿಂದ ಜೆಡಿಎಸ್ ಭದ್ರಕೋಟೆಯಲ್ಲಿ ಪಾದಯಾತ್ರೆ ಸಾಗಲಿದೆ. ಕಾಂಗ್ರೆಸ್ ಪಾದಯಾತ್ರೆಯ ವಿರುದ್ಧ ಜೆಡಿಎಸ್ ಈಗಾಗಲೇ ಕಿಡಿಕಾರಿದೆ.

ಜೆಡಿಎಸ್ ಭದ್ರಕೋಟೆ ರಾಮನಗರಕ್ಕೆ ಎಂಟ್ರಿಕೊಟ್ಟು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೊಸ ಸಂದೇಶ ನೀಡಲಿದ್ದಾರೆ. ಮುಂದಿನ ಚುನಾವಣೆಗೆ ಸಿದ್ಧರಾಗಬೇಕೆಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಪಾದಯಾತ್ರೆಯ ವೇಳೆ ನೈತಿಕ ಬೆಂಬಲ ನೀಡಲಿದ್ದು, ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನಕ್ಕೆ ಇಂದಿನ ಪಾದಯಾತ್ರೆ ವೇದಿಕೆಯಾಗಲಿದೆ. ಅಲ್ಲದೇ, ಇವತ್ತಿನಿಂದ ಮಾಜಿ ಸಿಎಂ ಸಿದ್ದರಾಮಯ್ಯ ಪಾದಯಾತ್ರೆಗೆ ಆಗಮಿಸಲಿದ್ದು, ಮತ್ತಷ್ಟು ಹುರುಪು ತರಲಿದೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *