Breaking News

ಕೆಎಂಎಫ್ ನಲ್ಲಿ 460 ವಿವಿಧ ಹುದ್ದೆಗಳ ಭರ್ತಿ : ಬಾಲಚಂದ್ರ ಜಾರಕಿಹೊಳಿ



ಬೆಳಗಾವಿ: ಕೆಎಂಎಫ್ ನಲ್ಲಿ ಉದ್ಯೋಗವಕಾಶ ಸೃಷ್ಟಿಸಲಿದ್ದು, ಮಾರ್ಚ್ ನೊಳಗೆ 460 ವಿವಿಧ ಹುದ್ದೆಗಳ ಭರ್ತಿ ಮಾಡಿಕೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ನಾಗನೂರು ಹಾಲು ಉತ್ಪಾದಕರ ಸಹಕಾರ ಸಂಘದ ಹಾಲು ಶೀಥಲೀಕರಣ ಘಟಕ ಉದ್ಘಾಟಿಸಿ ಮಾತನಾಡಿ, ಉತ್ತರ ಕರ್ನಾಟಕದ ಪ್ರತಿಭಾನ್ವಿತ ಯುವಕರು, ಉದ್ಯೋಗದಿಂದ ವಂಚಿತರಾದವರಿಗೆ ಉದ್ಯೋಗಾವಕಾಶ ಕಲ್ಪಿಸಿಕೊಡಲು ಕೆಎಂಎಫ್ ನಿರ್ಧರಿಸಿದೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *