ಮುಂಬೈ: ಈಗಾಗಲೇ ಅನೇಕ ಜನಪ್ರತಿನಿಧಿಗಳು, ನಟ-ನಟಿಯರಿಗೆ ಕೊರೋನಾ ಸೋಂಕು ತಗುಲಿತ್ತು. ಈಗ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಗೂ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ
ಹೀಗಾಗಿ ಚಿಕಿತ್ಸೆಗಾಗಿ ಅವರು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಸ್ತುತ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

