ವಂದೇ ಭಾರತ್ ರೈಲು ಪ್ರಾರಂಭಿಸುವಂತೆ ಜೋಶಿ ಮನವಿ


ಹುಬ್ಬಳ್ಳಿ: ಬೆಂಗಳೂರು-ನವದೆಹಲಿಗೆ ಹುಬ್ಬಳ್ಳಿ-ಧಾರವಾಡ ಮೂಲಕ ರಾಜಧಾನಿ ಎಕ್ಸ್‌ಪ್ರೆಸ್‌, ಧಾರವಾಡದಿಂದ ಬೆಂಗಳೂರಿಗೆ ‘ವಂದೇ ಭಾರತ್’ ರೈಲು ಪ್ರಾರಂಭಿಸುವಂತೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವಿ ಅವರು ಸ್ಪಂದಿಸಿದ್ದು, ಶೀಘ್ರವೇ ರೈಲುಗಳು ಮಂಜೂರಾಗಲಿವೆ . ಕುಸಗಲ್‌-ಅಮರಗೋಳ ಹೊಸ ರೈಲ್ವೆ ಬೈಪಾಸ್‍ನ ಎರಡೂ ಬದಿಗಳಲ್ಲಿ ಸರ್ವಿಸ್ ರಸ್ತೆ ನಿರ್ಮಣಕ್ಕೂ ಕೂಡಾ ಕೋರಿದರು.
ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದೇ ಸಂದರ್ಭದಲ್ಲಿ   ರೈಲ್ವೆ ಲೈನ್‌ ಅಕ್ಕ-ಪಕ್ಕದ ಗ್ರಾಮಗಳ ಸಾರ್ವಜನಿಕರಿಗೆ ಅದರಲ್ಲೂ ಮುಖ್ಯವಾಗಿ ರೈತರಿಗ ಅನುಕೂಲ ಆಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂಂದು ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page