Breaking News

ದಾವಣಗೆರೆಯಲ್ಲಿ 32 ಮಕ್ಕಳಿಗೆ ಕೊರೋನಾ ದೃಢ


ದಾವಣಗೆರೆ :ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕೊರೋನಾ  ಸ್ಫೋಟಗೊಂಡಿದೆ. ಪ್ರಾಂಶುಪಾಲರು ಸೇರಿ 32 ಮಕ್ಕಳಿಗೆ ಕೊರೋನಾ ಪಾಸಿಟಿವ್ಬಂದಿದೆ. ಚನ್ನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಚಾಮರಾಜನಗರದಲ್ಲಿ ಓಂ ಶಕ್ತಿ ಯಾತ್ರೆಗೆ ಹೋದ ಒಂದೇ ಗ್ರಾಮದ 22 ಮಂದಿಗೆ ಸೋಂಕು ಬಂದಿದೆ. ಗ್ರಾಮದಲ್ಲಿ ಆತಂಕ ಶುರುವಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *