Breaking News

ಕೊರೋನಾ ಹೆಚ್ಚಳ : ಇಂದು ಸಂಜೆ ಸಿಎಂ ಮಹತ್ವದ ಸಭೆ


ಬೆಂಗಳೂರು : ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ.  ಹಿನ್ನೆಲೆಯ್ಲಲಿ ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಸಂಜೆ ಸಿಎಂ ಬಸವರಾಜ ಬೊಮ್ಮಾಯಿ ಮಣಿಪಾಲ್ ಆಸ್ಪತ್ರೆಯಿಂದಲೇ ವರ್ಚುವಲ್ ಮೂಲಕ ಅರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದು, ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *