ಬೆಂಗಳೂರು: ಕರ್ನಾಟಕದಲ್ಲಿ ಮೇಕೆದಾಟು ಯೋಜನೆ ಆಗ್ರಹಿಸಿ ಕಾಂಗ್ರೆಸ್ ನಡೆಸಿದ “ನಮ್ಮ ನೀರು ನಮ್ಮ ಹಕ್ಕು” ಪಾದಯಾತ್ರೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಹಿರಿಯ ನಾಯಕ ಹೆಚ್‌ಎಂ ರೇವಣ್ಣ ಹಾಗೂ ಸಿಎಂ ಇಬ್ರಾಹಿಂ ಅವರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಪತ್ತೆಯಾಗಿದೆ.
ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

