ಬೆಂಗಳೂರು : ರಾಜ್ಯದಲ್ಲಿ ಮತ್ತೆ ಕೊರೊನಾ ಮಹಾಸ್ಪೋಟವಾಗಿದ್ದು, ಇಂದು ಹೊಸದಾಗಿ 14,473 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಟ್ವಿಟ್ಟರ್ʼನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 1,40,452 ಜನರನ್ನ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

