ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ.
ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

