Breaking News

ದೆಹಲಿಯಲ್ಲಿ ಲಾಕ್​ಡೌನ್​ ಮಾಡುವುದಿಲ್ಲ : ಕೇಜ್ರಿವಾಲ್


ನವದೆಹಲಿ: ಕೊರೊನಾ ಸೋಂಕು ಉಲ್ಬಣವಾಗುತ್ತಿದ್ದು, ಸರ್ಕಾರ ಕೆಲವು ನಿರ್ಧಾರಗಳನ್ನು ತೆಗೆದುಕೊಂಡಿದೆ. ಇದರ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮಹತ್ವದ ಘೋಷಣೆ ಮಾಡಿದ್ದಾರೆ.

ದೆಹಲಿಯಲ್ಲಿ ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೇ ವಿಚಾರವಾಗಿ ಮಾತನಾಡಿರುವ ಸಿಎಂ ಕೇಜ್ರಿವಾಲ್​ ಯಾವುದೇ ಕಾರಣಕ್ಕೂ ಲಾಕ್​ಡೌನ್​ ಹೇರಿಕೆ ಮಾಡಲ್ಲ ಎಂದಿದ್ದಾರೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *