Breaking News

ಸಚಿವ ಸೋಮಶೇಖರ್ ಗೆ ಕೊರೊನಾ ದೃಢ



ಬೆಂಗಳೂರು:  ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಆದರೆ, ಸೋಂಕಿನ ಯಾವುದೇ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಚಿವ ಸೋಮಶೇಖರ್ ತಿಳಿಸಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *