Breaking News

ಲತಾ ಮಂಗೇಶ್ವರ್ ಗೆ ಐಸಿಯು ವಿಭಾಗದಲ್ಲಿ ಚಿಕಿತ್ಸೆ

ಬಾಲಿವುಡ್ ನ ಶ್ರೇಷ್ಠ ಗಾಯಕಿ, ಗಾನಕೋಗಿಲೆ ಲತಾ ಮಂಗೇಶ್ವರ್ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಮುಂಬೈನ ಬ್ರೀಚಿ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಅವರ ವಯಸ್ಸಿನ ಕಾರಣ ವೈದ್ಯರು ಸಧ್ಯಕ್ಕೆ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *