Breaking News

ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ

ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್​ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು​ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ.

ಶಾಲಾ- ಕಾಲೇಜು ಬಂದ್​ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು  ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್​ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *