Breaking News

ಭಾರತದಲ್ಲಿ ಒಂದೇ ದಿನದಲ್ಲಿ 1,94,720 ಕೋವಿಡ್ ಪತ್ತೆ



ನವದೆಹಲಿ : ದೇಶದಲ್ಲಿ  ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,94,720 ಮಂದಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 1,94,720 ಕೊರೊನಾ ಕೇಸ್ ಪತ್ತೆಯಾಗಿದ್ದು, 442 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *