Breaking News

ಮತ್ತೆ ಮುಖಾಮುಖಿಯಾದ ಭಾರತ-ಪಾಕಿಸ್ತಾನ್



ಭಾರತ-ಪಾಕಿಸ್ತಾನ್  ತಂಡಗಳು ಮತ್ತೆ ಮುಖಾಮುಖಿಯಾಗಬೇಕಿದ್ದರೆ ಏಷ್ಯಾ ಕಪ್ ತನಕ ಕಾಯಲೇಬೇಕು, ಇಲ್ಲ ಐಸಿಸಿ ಟಿ20 ವಿಶ್ವಕಪ್ ಅನ್ನು ಎದುರು ನೋಡಬೇಕು…

ಆದರೆ ಈ ಪ್ರಮುಖ ಟೂರ್ನಿಗಳ ಹೊರತಾಗಿ ಇದೀಗ ಚತುಷ್ಕೋನ ಟಿ20 ಸರಣಿಯನ್ನು ಆಯೋಜಿಸುವ ಬಗ್ಗೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ರಮೀಜಾ ರಾಜಾ ವಿಶೇಷ ಪ್ರಸ್ತಾಪವನ್ನು ಬಿಸಿಸಿಐ ಮುಂದಿಟ್ಟಿದೆ ಎಂದು ವರದಿಯಾಗಿದೆ. ಅಂದರೆ ನಾಲ್ಕು ತಂಡಗಳ ಟಿ20 ಸರಣಿ ಆಯೋಜಿಸುವ ಬಗ್ಗೆ ಪಾಕ್ ಕ್ರಿಕೆಟ್ ಮಂಡಳಿ ಆಸಕ್ತಿ ಹೊಂದಿದೆ. ಅದರಂತೆ ಈ ಸರಣಿಯಲ್ಲಿ ಭಾರತ, ಪಾಕಿಸ್ತಾನ್, ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಆಡಲಿವೆ.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *