ಬೆಂಗಳೂರು: ಕೊರೋನಾ ದಿನ ದಿನೇ ಹೆಚ್ಚಳದಿಂದಾಗಿ ಎಲ್ಲರಲೂ ಆತಂಕ ಮನೆ ಮಾಡಿದ್ದು, ಶಾಲಾ ಕಾಲೇಜು ಬಂದ್ ಮಾಡಲಾಗಿದೆ. ಇದೇ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿವೆ.
ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

