Breaking News

ಮೇಕೆದಾಟು ಪಾದಯಾತ್ರೆ : ಜೋಲಿ ಹೊಡಿಯುತ್ತಲೇ ಸಾಗಿದ ಡಿಕೆಶಿ


ರಾಮನಗರ: ಮೇಕೆದಾಟು ಯೋಜನೆ
ಪಾದಯಾತ್ರೆಯ ಮೂರನೇ ದಿನ ಯಶಸ್ವಿಯಾಗಿ ಮುಗಿದಿದೆ. ಸಾಕಷ್ಟು ಆರೋಪ ಮತ್ತು ಪ್ರತ್ಯಾರೋಪಗಳಿಂದ ನಡೆಯುತ್ತಿರುವ ಮೇಕೆದಾಟು ಯೋಜನೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಇಂದಿನ ಪಾದಯಾತ್ರೆಯಲ್ಲಿ ಕೂಡ ಡಿ.ಕೆ.ಶಿವಕುಮಾರ್​ ಸಾಕಷ್ಟು ಸುಸ್ತಾಗಿದ್ದಾರೆ. ನಿನ್ನೆ ಮಧ್ಯಾಹ್ನದ ಹೊತ್ತಿಗೆ ಬಿಸಿಲಿನ ಜಳಕ್ಕೆ ಬಳಲಿ ಬೆಂಡಾಗಿದ್ದಿ ಶಿವಕುಮಾರ್​ ಅಲ್ಲಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದರು. ಇಂದು ಕೂಡ ಅವರು ಅಲ್ಪ ವಿಶ್ರಾಂತಿ ಪಡೆಯುತ್ತಾ ಹೆಜ್ಜೆ ಹಾಕಿದ್ದು ಕಾಲು ಭಾರವೇನಿಸಿ ಜೋಲಿ ಹೊಡಿಯುತ್ತಲೇ ಸಾಗಿದ್ದಾರೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *