Breaking News

ಹುಟ್ಟು ಹಬ್ಬದ ದಿನವೇ ಬಿಜೆಪಿಗೆ ಟಾಂಗ್​ ಕೊಟ್ಟ ರೆಡ್ಡಿ



ಬಳ್ಳಾರಿ: ನಿನ್ನೆ ಜನಾರ್ದನರೆಡ್ಡಿ ಅವರು 55ನೇ ವಸತಂಕ್ಕೆ ಕಾಲಿಟ್ಟಿದ್ದಾರೆ. ಅಷ್ಟೇ ಅಲ್ಲದೆ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಹುಟ್ಟುಹಬ್ಬದ ದಿನವೇ ಮರು ರಾಜಕೀಯ ಪ್ರವೇಶದ ಬಗ್ಗೆ ಸುಳಿವು ನೀಡಿದ್ದಾರೆ.

ಬಿಜೆಪಿಗೆ ಬಳ್ಳಾರಿ ಮೇಲೆ ಋಣ ಇದೆ ಎನ್ನುವ ಮೂಲಕವೇ ಬಿಜೆಪಿಗೆ ಟಾಂಗ್​ ಕೊಟ್ಟ ರೆಡ್ಡಿ, ಹತ್ತು ವರ್ಷದಲ್ಲಿ ಆಗದ ಕೆಲಸಗಳನ್ನ ಒಂದೇ ವರ್ಷದಲ್ಲಿ ಮಾಡುವ ಉತ್ಸಾಹ ಬಂದಿದೆ ಎನ್ನುವ ಮೂಲಕ ಮತ್ತೆ ರಾಜಕೀಯದಲ್ಲಿ ಸಕ್ರೀಯರಾಗುವ ಸುಳಿವು ನೀಡಿದ್ದಾರೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *