Breaking News

ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಶಿವಶಂಕರರೆಡ್ಡಿಗೆ ಕೊರೊನಾ ದೃಢ

ಮೇಕೆದಾಟು ಯೋಜನೆ ಪಾದಯಾತ್ರೆಯ ಮೂರನೇ ದಿನ ಯಶಸ್ವಿಯಾಗಿ ಮುಗಿದಿದೆ. ಸಾಕಷ್ಟು ಆರೋಪ ಮತ್ತು ಪ್ರತ್ಯಾರೋಪಗಳಿಂದ ನಡೆಯುತ್ತಿರುವ ಮೇಕೆದಾಟು ಯೋಜನೆ ರಾಜ್ಯಾದ್ಯಂತ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಈ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಶಾಸಕ ಎನ್ ಎಚ್ ಶಿವಶಂಕರರೆಡ್ಡಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ನಿನ್ನೆ ರಾತ್ರಿ ಶಾಸಕ ಶಿವಶಂಕರರೆಡ್ಡಿ ಪಾದಯಾತ್ರೆಯಿಂದ ಗೌರಿಬಿದನೂರಿಗೆ ವಾಪಸ್ಸಾಗಿದ್ದರು.

Share News

About admin

Check Also

ಪೊಲೀಸರ ಮೇಲೆಯೇ ಹಲ್ಲೆ ಆರೋಪ.. ಗಂಟೆಗಳು ಕಳೆದರೂ FIR ಇಲ್ಲ!

ಪೊಲೀಸರ ಮೇಲೆಯೇ ಕೈ ಎತ್ತಿದ ಪುಂಡರು.. ಪ್ರಕರಣ ದಾಖಲಿಸಲು ಪೊಲೀಸರಿಗೆ ಇಷ್ಟೊಂದು ವಿಳಂಬವೇಕೆ…? ಪೊಲೀಸರ ಮೇಲೆಯೇ ಹಲ್ಲೆ ಮಾಡುವಷ್ಟು ಬೆಳೆದ …

Leave a Reply

Your email address will not be published. Required fields are marked *