Breaking News

ಅಮ್ಮಿನಬಾವಿ ಗ್ರಾಮದ 11 ವಿದ್ಯಾರ್ಥಿಗಳಿಗೆ ಕೋವಿಡ್​​ ದೃಢ



ಧಾರವಾಡ: ಜಿಲ್ಲೆಯಲ್ಲಿ ಮಹಾಮಾರಿಯ ಕಾಟಾ ದಿನೇ  ದಿನೆ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಎಡಬಿಡದೆ ಕಾಡುತ್ತಿದೆ. ಈಗಷ್ಟೇ ಚೇತರಿಸಿಕೊಂಡಿದ್ದ ಜನರು ಮತ್ತೆ ಗೋಳಾಡುವಂತಾಗಿದೆ.  ಗ್ರಾಮೀಣ ಭಾಗದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ.

ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಅನುದಾನಿತ ಪ್ರೌಢ ಶಾಲೆಯ ಓರ್ವ ಮಹಿಳೆ ಸೇರಿದಂತೆ 11 ವಿದ್ಯಾರ್ಥಿಗಳಲ್ಲಿ ಕೋವಿಡ್​​ ಸೋಂಕು ದೃಢಪಟ್ಟಿದೆ. ಸದ್ಯ ಸೋಂಕಿತ ವಿದ್ಯಾರ್ಥಿಗಳಿಗೆ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *