Breaking News

ಕೊರೋನಾ ಏರಿಕೆ : ಪ್ರಧಾನಿ ನಾಳೆ ಮಹತ್ವದ ಸಭೆ

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಿದ್ದಾರೆ.

ಫೆಬ್ರವರಿಯಲ್ಲಿ ಗರಿಷ್ಠ ಪ್ರಮಾಣಕ್ಕೆ ಕೊರೊನಾ 3ನೇ ಅಲೆ ಹೋಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ ಬೆನ್ನಲ್ಲೇ ಈ ಸಭೆ ಮಹತ್ವ ಪಡೆದಿದೆ.

Share News

About admin

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *