ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೀಟಿಂಗ್ ಮಾಡಲಾಗಿತ್ತು. ಬೆಂಗಳೂರಿನ ಕೆ ಆರ್ ಸರ್ಕಲ್ ನಲ್ಲಿರುವ ಸಮಗ್ರ ಶಿಕ್ಷಣದಲ್ಲಿ ಇಲಾಖೆಯಲ್ಲಿ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ನಡೆಸಲಾಗಿತ್ತು.
ಇನ್ನೂ ಸಭೆಯಲ್ಲಿ ರಾಜ್ಯದ ಡಿಡಿಪಿಐ, ಬಿಇಓಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್ ಆಗಿವೆ. ಹೀಗಾಗಿ ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

