Breaking News

ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಪುಷ್ಪ‌ ನಮನ


ಧಾರವಾಡ : ಸ್ವಾಮಿ ವಿವೇಕಾನಂದ ಅವರ ಜಯಂತಿ ಅಂಗವಾಗಿ ಇಂದು ಧಾರವಾಡದ ವಿವೇಕಾನಂದ ವೃತ್ತದ ಸ್ವಾಮಿ ವಿವೇಕಾನಂದ ಅವರ ಪುತ್ಥಳಿಗೆ ಬಿಜೆಪಿ ನಗರ ಘಟಕ 71ರ ವತಿಯಿಂದ ಮಾಲಾರ್ಪಣೆ ಮಾಡಿ ಪುಷ್ಪ‌ ನಮನಗಳನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ ಕಪಟಕರ, ಮಹಾನಗರ ಪಾಲಿಕೆ ಸದಸ್ಯ ಈರೇಶ ಅಂಚಟಗೇರಿ ಮಂಡಳ ಅಧ್ಯಕ್ಷ ಸುನೀಲ ಮೋರೆ, ಶ್ರೀನಿವಾಸ ಕೋಟ್ಯಾನ ರವಿ ಎಲಿಗಾರ ಮಂಜುನಾಥ ಕಮ್ಮಾರ ರಜತ ನಗರ ಸೋಮಲಿಂಗ ಹಿರೇಮನಿ ಮುಂತಾದವರು ಉಪಸ್ಥಿತರಿದ್ದರು.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *