Breaking News

ಪಾದಯಾತ್ರೆಯಿಂದ ನೀರಿಗಿಂತ, ಕುರ್ಚಿಗಾಗಿ ಹೋರಾಟ ನಡೆಸುತ್ತಿದ್ದಾರೆ



ಚಿತ್ರದುರ್ಗ: ಪಾದಯಾತ್ರೆ ಮೂಲಕ ಸಿದ್ದರಾಮಯ್ಯ, ಬಿಜೆಪಿ ಹಾಗೂ ಕುಮಾರಸ್ವಾಮಿ ಅವರನ್ನು ಹಣಿಯುವ ತಂತ್ರ ಮಾಡಿದ್ದಾರೆ .ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಪಾದಯಾತ್ರೆ ಮೂಲಕ ಒಂದೇ ಕಲ್ಲಿನಿಂದ ಮೂರು ಹಕ್ಕಿ ಹೊಡೆಯುವ ತಂತ್ರ ಮಾಡುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪಾದಯಾತ್ರೆಯಿಂದ ನೀರಿಗಿಂತ, ಕುರ್ಚಿಗಾಗಿ ನಡೆಸುತ್ತಿದ್ದಾರೆ. ಇದೊಂದು ರೀತಿಯಲ್ಲಿ ಅಸ್ತಿತ್ವ ಉಳಿಸಿಕೊಳ್ಳುವ ಪಾದಯಾತ್ರೆ ಎಂದು ಕುಟಕಿದರು.

Share News

About admin

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *