ಬೆಂಗಳೂರು: ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಲು ಮುಂದಾಗಿರುವ ಸರ್ಕಾರ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ರಾಜ್ಯದ 4 ಸಾವಿರ ಅತಿಥಿ ಉಪನ್ಯಾಸಕರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಾಗಿದೆ.
ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಡಬೇಕು. ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

