:
ಬೆಂಗಳೂರು: ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
1 ರಿಂದ 9ನೇ ತರಗತಿ ಬಂದ್ ಆಗಿರುವುದರಿಂದ ಮಕ್ಕಳಿಗೆ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಚಂದನವಾಹಿನಿಯಲ್ಲಿ ನಾಳೆಯಿಂದ ವಿಡಿಯೋ ಪಾಠ ಪ್ರಸಾರ ಮಾಡಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

