ನವದೆಹಲಿ : ‘ಓಮಿಕ್ರಾನ್ ಸಾಮಾನ್ಯ ಶೀತವಲ್ಲ, ಅದನ್ನ ನಿಧಾನಗೊಳಿಸುವುದು ನಮ್ಮ ಜವಾಬ್ದಾರಿ. ನಾವು ಮಾಸ್ಕ್ ಧರಿಸಿ ಲಸಿಕೆ ಹಾಕಿಸಕೊಳ್ಳಿ. ಲಸಿಕೆಗಳು ಒಂದು ಮಟ್ಟಿಗೆ ಸಹಾಯಕವಾಗಿವೆ ಎಂಬುದು ವಾಸ್ತವ.
ಒಮಿಕ್ರಾನ್ ಕೋವಿಡ್ ರೂಪಾಂತರವು ಸಾಮಾನ್ಯ ಶೀತವಲ್ಲ ಮತ್ತು ಅದನ್ನ ಲಘುವಾಗಿ ಪರಿಗಣಿಸಬಾರದು ಎಂದು ಕೇಂದ್ರ ಹೇಳಿದೆ.
ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ. ವಿ.ಕೆ. ಪಾಲ್ ಅವರು, ಲಸಿಕೆ ಪಡೆಯುವುದು ಮತ್ತು ಕೋವಿಡ್ ಸೂಕ್ತ ನಡವಳಿಕೆಯನ್ನು ಅನುಸರಿಸುವುದು ಮುಖ್ಯ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

