Breaking News

ಶಿವಮೊಗ್ಗದ ಜಿಲ್ಲಾಧಿಕಾರಿ ವರ್ಗಾವಣೆ



ಶಿವಮೊಗ್ಗ: ಜಿಲ್ಲೆಯಲ್ಲಿ ಕೋವಿಡ್ ಸ್ಫೋಟದ ನಡುವೆ ಎಲ್ಲರೂ ಬೇಸುತ್ತು ಹೋಗಿದ್ದಾರೆ.  ಅದರ ನಡುವೆ ಶಿವಮೊಗ್ಗ ಜನತೆಗೆ ಮತ್ತೊಂದು ವಿಷಯ ಅಘಾತಕಾರಿಯಾಗಿ ಸಂಭವಿಸಿದೆ.  ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್​ ಅವರನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರ‌ ಆದೇಶ ಹೊರಡಿಸಿದೆ.

ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಡಾ.ಸೆಲ್ವಮಣಿ ಆರ್ ಅವರನ್ನು ನೇಮಕ ಮಾಡಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *