ಬೆಂಗಳೂರು: ನಗರದಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ.
ಈ ಕುರಿತಂತೆ ಟ್ವಿಟ್ಟರ್ ನಲ್ಲಿಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

