Breaking News

ರಾಜ್ಯದಲ್ಲಿ 21,390 ಕೋವಿಡ್ ಪ್ರಕರಣಗಳು ದಾಖಲು

ಬೆಂಗಳೂರು : ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617 ಹೊಸ ಪ್ರಕರಣ ಪತ್ತೆಯಾಗಿದೆ.

ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,541 ಜನರು ಡಿಸ್ಚಾರ್ಜ್ ಆಗಿದ್ದಾರೆ, 10 ಜನರು ಸಾವನ್ನಪ್ಪಿದ್ದಾರೆ.

Share News

About admin

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *