ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಸದ್ಯ ಕೆ.ಸಿ.ನಾರಾಯಣಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.😢
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …