Breaking News

ಪ್ರಸಾದ್ ಅಬ್ಬಯ್ಯ ಗೆ ಕೊರೊನಾ ದೃಢ

ಹುಬ್ಬಳ್ಳಿ: ರಾಜ್ಯದಲ್ಲಿ  ದಿನೇ ದಿನೇ  ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಹುಬ್ಬಳ್ಳಿ-ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ ಅಬ್ಬಯ್ಯ ಅವರು, ವೈದ್ಯರ ಸಲಹೆ ಮೇರೆಗೆ 1 ವಾರ ಕಾಲ ಹೋಂ ಕ್ವಾರಂಟೈನ್ ಆಗಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *