Breaking News

ಕೊರೋನಾ ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ


ಬೆಂಗಳೂರು : ಅತಿ ಹೆಚ್ಚು ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ ಇದು. ಮೊದಲ ಅಲೆಯಲ್ಲಿ ಡಬ್ಲಿಂಗ್​ ರೇಟ್ 10-12 ದಿನಗಳ ಅಂತರ ಇತ್ತು. ಎರಡನೇ ಅಲೆಯಲ್ಲಿ ಡಬ್ಲಿಂಗ್​ ರೇಟ್ 8 ದಿನಕ್ಕೆ ಬಂದಿತ್ತು. ಇದೀಗ 3ನೇ ಅಲೆಯಲ್ಲಿ ಎರಡರಿಂದ ಮೂರು ದಿನಕ್ಕೆ ಬಂದಿದೆ. 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ.

ಕೊರೊನಾ ಬೆಂಗಳೂರಲ್ಲಿ ಶೇ.75ರಷ್ಟು, ಉಳಿದ ಜಿಲ್ಲೆಗಳಲ್ಲಿ ಶೇ.25ರಷ್ಟಿದೆ.  ಮೈಲ್ಡ್ ಡಿಸೀಸ್ ಅಂತ ಕರೆಯಬೇಡಿ ಎಂದು WHO ಹೇಳಿದೆ. ಲಸಿಕೆ ಪಡೆಯದವರ ಮೇಲೆ ಒಮಿಕ್ರಾನ್ ಪ್ರಭಾವ ಹೆಚ್ಚಿದೆ ಎಂದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *