Breaking News

ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇನ್ನೊಬ್ಬ ವಿದ್ಯಾರ್ಥಿಗೆ ಕೊರೋನಾ

ಶಿವಮೊಗ್ಗ : ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು.

ಈ ಕುರಿತು ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *