ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ.
ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

