Breaking News

ದೇಶದಲ್ಲಿ 12,72,073 ಕೋವಿಡ್ ಪ್ರಕರಣ ಪತ್ತೆ



ನವದೆಹಲಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ.    ಕಳೆದ 24 ಗಂಟೆಯಲ್ಲಿ 2,64,202 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

ಇನ್ನು ದೇಶದಲ್ಲಿ 12,72,073 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 1,09,345 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಈವರೆಗೆ 5,753 ಜನರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *