Breaking News

ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ

ಬೆಂಗಳೂರು:  ಜನರು ಕೊರೋನಾ ಮಾರ್ಗಸೂಚಿ  ಕ್ರಮಗಳನ್ನು ಅನುಸರಿಸಿ.ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ ತಿಂಗಳಿನಲ್ಲಿ ಪೀಕ್ ಹಂತಕ್ಕೆ ತಲುಪಲಿದೆ ಎಂದು ತಜ್ಞರು ಹೇಳುತ್ತಿದ್ದಾರೆ. ಫೀಕ್ ಹಂತಕ್ಕೆ ತಲುಪಿದ ಬಳಿಕ 3-4 ವಾರಗಳಲ್ಲೇ ಕಡಿಮೆ ಆಗಲಿದೆ ಅಂತಾನೂ ತಿಳಿಸಿದ್ದಾರೆ. ಹೀಗಾಗಿ ಜನರು ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸುವಂತೆ ಮನವಿ ಮಾಡಿದರು.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *