Breaking News

ಸಂಕ್ರಾಂತಿ ಹಬ್ಬದ ದಿನದೊಂದ ದಾವಣಗೆರೆಯಲ್ಲಿ ಭೀಕರ ಅಪಘಾತ


ದಾವಣಗೆರೆ: ಸಂಕ್ರಾಂತಿ ಹಬ್ಬದ ದಿನದೊಂದ ಜಿಲ್ಲೆಯಲ್ಲಿ ವಿಧಿ ಆಟವೇ ಬೇರೆ ಆಗಿತ್ತು. ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದಂತ 7 ಜನರಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ರೇ, ಮತ್ತೋರ್ವ ಮಾರ್ಗ ಮಧ್ಯೆ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿರೋ ಘಟನೆ   ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ರಸ್ತೆ  ನಡೆದಿದೆ.

ಇನ್ನೋವ ಕಾರೊಂದು ಡಿವೈಡರ್ ಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ 7 ಜನರ ಪೈಕಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮತ್ತೋರ್ವ ವ್ಯಕ್ತಿಯ ಗಂಭೀರಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಅವರು ಕೂಡ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಎಸ್ಪಿ ಸಿ.ಬಿ.ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About admin

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *