Breaking News

ಶಿಕ್ಷಕರಿಗೆ ಸಿಹಿ ಸುದ್ದಿ

ಬೆಂಗಳೂರು: 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ, ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಈ ಸಂಬಂಧ ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯು, ನ್ಯಾಯಾಲಾಯ ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದಾಗಿ ಪ್ರೌಢ ಶಾಲಾ ಶಿಕ್ಷಕರ ವೃಂದದ ವಿಭಾಗದೊಳಗಿನ ಮತ್ತು ಹೊರಗಿನ ವರ್ಗಾವಣೆ ಕೌನ್ಸಿಲಿಂಗ್ ಕ್ರಮಗಳನ್ನು ತತ್ಕಾಲಿಕವಾಗಿ ತಡೆ ಹಿಡಿಯಲಾಗಿತ್ತು.

ನ್ಯಾಯಾಲಯವು ಅನುಮತಿಸಿರೋ ಕಾರಣ, ಮುಂದಿನ ಹಂತದ ವರ್ಗಾವಣಾ ಕೌನ್ಸಿಲಿಂಗ್ ಕ್ರಮಗಳನ್ನು ದಿನಾಂಕ 26-01-2022 ರಿಂದ 29-01-2022ರವರೆಗೆ ಖಾಲಿ ಹುದ್ದೆಗಳ ಇಂದೀಕರಣದ ಮೂಲಕ ದಿನಾಂಕ 04-02-2022ರಿಂದ ಆರಂಭಗೊಳ್ಳುವಂತೆ ಆಗುತ್ತದೆ.

Share News

About admin

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *