Breaking News

ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ


ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ರಂಗವ್ವನಹಳ್ಳಿ ಮಂಜುಳಾ ಅವರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ. ನಗರದ  ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ  ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ಒಂದು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮಂಜುಳಾ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಕ್ಕಳು ಆರೋಗ್ಯವಾಗಿದ್ದು ಗುರುವಾರ ಮನೆಗೆ ಮರಳಿದ್ದಾರೆ.

Share News

About admin

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *