ಬೆಂಗಳೂರು: ವೀಕೆಂಡ್ ಕರ್ಫ್ಯೂ ಜೊತೆಗೆ ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ನೂರಾರು ಮಂದಿ ಬೆಂಗಳೂರು ತೊರೆದು ತಮ್ಮ ಊರುಗಳತ್ತ ತೆರಳಿದರು.
ಸಂಕ್ರಾಂತಿ ಹಬ್ಬ ಮತ್ತು ಎರಡನೇ ವಾರದ ವಿಕೇಂಡ್ ಕರ್ಫ್ಯೂ ಜಾರಿ ಇರುವ ಕಾರಣ ತಮ್ಮ ಊರುಗಳಿಗೆ ತೆರಲು ಪ್ರಯಾಣಿಕರು ಐಟಿಐ, ಕೆ.ಆರ್.ಪುರ ಮತ್ತು ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಆಂಧ್ರ, ತೆಲಂಗಾಣ ಹಾಗೂ ತಮಿಳುನಾಡು ಕಡೆ ತೆರಳಲು ನೂರಾರು ಪ್ರಯಾಣಿಕರು ಬಸ್ಸಿಗಾಗಿ ಕಾಯುತ್ತಿದ್ದರು. ಖಾಸಗಿ ಬಸ್ ಗಳಲ್ಲಿ ಪ್ರಯಾಣಿಕರು ತುಂಬಿರುವ ದೃಶ್ಯ ಕಂಡು ಬಂತು. ಈ ವೇಳೆ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

