ಹು- ಧಾ 30 ಪೊಲೀಸರಿಗೆ ಕೊರೋನಾ ದೃಢ

ಹುಬ್ಬಳ್ಳಿ :ಅವಳಿ ನಗರದಲ್ಲಿ ದಿನೇ ದಿನೇ ಕೊರೋನಾ ಹೆಚ್ಚಳವಾಗುತ್ತೀದ್ದು ಎಲ್ಲರಿಗೂ ಆತಂಕ ಉಂಟು ಮಾಡಿದರೆ.   ಪೊಲೀಸ್ ಕಮಿಷನರೇಟ್ನಲ್ಲಿರುವ 30ಕ್ಕೂ ಅಧಿಕ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದೆ.

ಪೊಲೀಸ್ ಆಯುಕ್ತರ ಆದೇಶದ ಹಿನ್ನೆಲೆ ಹು-ಧಾ ಅವಳಿ ನಗರದ ಎಲ್ಲಾ ಅಧಿಕಾರಿ, ಸಿಬ್ಬಂದಿಯನ್ನು ಆರ್ಟಿಪಿಸಿಆರ್ ತಪಾಸಣಿಗೆ ಒಳಪಡಿಸಲಾಗಿತ್ತು. ವರದಿಯಲ್ಲಿ 30ಕ್ಕೂ ಅಧಿಕ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತರನ್ನ ಐಸೋಲೇಷನ್ಗೆ ಒಳಪಡಿಸಲಾಗಿದೆ. ಪಾಸಿಟಿವ್ ಬಂದವರಲ್ಲಿ ಬಹುತೇಕರಿಗೆ ಯಾವುದೇ ರೋಗದ ಲಕ್ಷಣಗಳಿಲ್ಲ. ಎಲ್ಲರೂ ಆರೋಗ್ಯವಾಗಿದಾರೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದಾರೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page