Breaking News

ಬೆಂಗಳೂರುನಲ್ಲಿ 20,121 ಜನರಲ್ಲಿ ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಾವಿನ ಪ್ರಮಾಣ ಕೂಡಾ ಏರಿಕೆ ಉಂಟಾಗುತ್ತಿದೆ.

ರಾಜ್ಯದಲ್ಲಿ ಒಟ್ಟು 28,723 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ.

ಪಾಸಿಟಿವಿಟಿ ಪ್ರಮಾಣ ಶೇ 12.98 ಇದ್ದು, ಅಪಾಯದ ಹಂತ ಮುಟ್ಟಿದೆ. ರಾಜ್ಯದಲ್ಲಿ ಪ್ರಸ್ತುತ 1,41,337 ಸಕ್ರಿಯ ಪ್ರಕರಣಗಳಿವೆ. ಬೆಂಗಳೂರಿನಲ್ಲಿ 20,121 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *