ಬೆಂಗಳೂರು: ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾಕಷ್ಟು ಬಾರಿ ಪ್ರತಿಭಟನೆಯ ಹಾದಿ ಹಿಡಿದಿದ್ದರು.
ಇದೀಗ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಸಂಕ್ರಾಂತಿ ಹಬ್ಬದಂದು ವಿಶೇಷ ಸುದ್ದಿ ನೀಡಿದ್ದಾರೆ.
ಅತಿಥಿ ಉಪನ್ಯಾಸಕರ ವೇತನವನ್ನು ಹೆಚ್ಚಳ ಮಾಡಿ, ಸಚಿವ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ. 11 ಸಾವಿರವಿದ್ದ ವೇತನವನ್ನ 28 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ. 13 ಸಾವಿರ ವಿದ್ಯಾರ್ಥಿ ವೇತನ ಇದ್ದವರಿಗೆ 32 ಸಾವಿರ ಮಾಡಲಾಗಿದೆ. ಇನ್ನು ಫುಲ್ ಟೈಮ್ ವರ್ಕ್ ನೀಡುವುದಾಗಿಯೂ ಭರವಸೆ ನೀಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

