Breaking News

ಶಾಸಕ ಕೆ.ಎಂ. ಶಿವಲಿಂಗೇಗೌಡ ಕೊರೊನಾ ದೃಢ

ಅರಸೀಕೆರೆ: ಶಾಸಕರಾದ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಮತ್ತೇ ಕೊರೊನಾ ಪರೀಕ್ಷೆಯಿಂದ ಪಾಸಿಟಿವ್‌ ಕಂಡು ಬಂದಿದ್ದು  ಬೆಂಗಳೂರಿಗೆ ತೆರಳಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.

ನಗರದ ತಾಲೂಕು ಆರೋಗ್ಯಾಧಿ ಕಾರಿಗಳ ಕಚೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದ ಕೊರೊನಾ 3ನೇ ಅಲೆ ನಿಯಂತ್ರಣದ ಬಗ್ಗೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳ ಸಹಕಾರದಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡು ರೋಗ ನಿಯಂತ್ರಣಕ್ಕೆ ಸಲಹೆ-ಸೂಚನೆ ನೀಡಿದ್ದರು.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *