ಜಲ್ಲಿಕಟ್ಟು ಸ್ಪರ್ಧೆ : 46 ಮಂದಿ ತೀವ್ರವಾಗಿ ಗಾಯ

ಮಧುರೈ: ಕೋವಿಡ್-19 ಪ್ರಕರಣಗಳ ಹೆಚ್ಚಳದ ನಡುವೆ  ತಮಿಳುನಾಡಿನ ಮಧುರೈ ಜಿಲ್ಲೆಯ ಅವನಿಯಪುರಂನಲ್ಲಿ ಜಲ್ಲಿಕಟ್ಟು ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. 300 ಗೂಳಿಗಳನ್ನು ಬೆದರಿಸಲು ಅಖಾಡಕ್ಕೆ ಬಿಡಲಾಯಿತು.

ಕೊಬ್ಬಿದ ಗೂಳಿಗಳನ್ನು ಪಳಗಿಸುವ ಪ್ರಯತ್ನದಲ್ಲಿ ಅನೇಕ ಮಂದಿ ವಿಫಲರಾದರು. ಗೂಳಿಗಳು ಅವರನ್ನು ಹಿಮೆಟ್ಟಿಸುತ್ತಾ ಮುಂದಕ್ಕೆ ಓಡಿದವು. ಈ ಸ್ಪರ್ಧೆಯಲ್ಲಿ 46 ಮಂದಿ ತೀವ್ರವಾಗಿ ಗಾಯಗೊಂಡಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page