Breaking News

ವಿಶೇಷ ರೀತಿಯಲ್ಲಿ ಸಂಕ್ರಾಂತಿ ಹಬ್ಬ ಆಚರಣೆ


ಮಂಡ್ಯ : ಇತ್ತೀಚೆಗೆ ಅಪ್ಪು ಅವರನ್ನು ಚಿತ್ರರಂಗ ಕಳೆದುಕೊಂಡು ಅನಾಥ ವಾಗಿದೆ. ಅವರನ್ನು ನೆನದು ಮಾಡಿರುವಂತಂಹ ಕಾರ್ಯಕ್ರಮವಿಲ್ಲ ಹಾಗೂ ಪೂಜೆಗಳು ಇಲ್ಲಾ. ಇಷ್ಟು ಬೇಗ ಅವರನ್ನ ಕರೆದುಕೊಂಡ ಯಮನಿಗೆ ಇಡೀ ಶಾಪ ಹಾಕುತ್ತಿದ್ದಾರೆ. ಜೊತೆಗೆ ದೇವರ ಪೂಜೆಗಳಲ್ಲೂ ಅಪ್ಪು ಅವರನ್ನ ಮುಂದಿಡುತ್ತಿದ್ದಾರೆ. ಇದೀಗ ಸಂಕ್ರಾಂತಿ ಹಬ್ಬಕ್ಕೂ ಅಪ್ಪು ನೆನೆದಿದ್ದಾರೆ ಮಂಡ್ಯ ಜನ.

ಈ ವೇಳೆ ಎತ್ತುಗಳ ಮೈ ಮೇಲೆ ಅಪ್ಪು ಭಾವಚಿತ್ರ ಬಿಡಿಸಿರುವುದು ಕಂಡು ಬಂದಿದೆ. ಜೊತೆಗೆ ದೇವರೊಟ್ಟಿಗೆ ಅಪ್ಪು ಭಾವಚಿತ್ರವನ್ನು ಇಟ್ಟು ಪೂಜೆ ಮಾಡಿದ್ದಾರೆ. ಇದು ಮಂಡ್ಯದ ಜನ ಅಪ್ಪು ಅವರಿಗೆ ನೀಡಿದ ಗೌರವವಾಗಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *